ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಕರ್ನಾಟಕ ಅರಣ್ಯ ಇಲಾಖೆಯ ವತಿಯಿಂದ ಆಚರಿಸುವ ರಾಷ್ಟ್ರಿಯ ಅರಣ್ಯ ಹುತಾತ್ಮರದಿನಾಚರಣೆಯನ್ನಶುಕ್ರವಾರ ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗದಲ್ಲಿ ಆಚರಿಸಲಾಯಿತು.
ಪಿ.ಶ್ರೀನಿವಾಸ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿ ಗಡಿಭಾಗದಲ್ಲಿ ಸೈನಿಕರು ಹೇಗೆ ದೇಶ ಸೇವೆ ಮಾಡುತ್ತಾರೋ ಹಾಗೇ ನಾಡಿನ ಒಳಗೆ ತಮ್ಮ ಇಲಾಖೆಯ.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉಪಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ ಎಮ್.ವಿ, ವೀರಪ್ಪನ್ ಕರ್ಯಾಚರಣೆಯಲ್ಲಿ ಮಡಿದ ಅರಣ್ಯ ಹುತಾತ್ಮ ಸಿಬ್ಬಂದಿಗಳ ಅರಣ್ಯ ಸೇವೆಯನ್ನು ಶ್ಲಾಘಿಸಿದರು.