ಕುಂದಾಪುರ ಪ್ರಧಾನ ಅಂಚೆ ಕಛೇರಿಯಲ್ಲಿ ವಿಶ್ವ ಅಂಚೆ ದಿನಾಚರಣೆ

Call us

Call us

Click here

Click Here

Call us

Call us

Visit Now

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಪ್ರಧಾನ ಅಂಚೆ ಕಛೇರಿಯಲ್ಲಿ ವಿಶ್ವ ಅಂಚೆ ದಿನಾಚರಣೆಯನ್ನು ಆಚರಿಸಲಾಯಿತು. ಅಂಚೆ ಇಲಾಖೆಯ 167 ವರ್ಷಾಚರಣೆಯನ್ನು ಅಕ್ಟೋಬರ್ 9ರಿಂದ 15ರವರೆಗೆ ‘ಅಂಚೆ ಸಪ್ತಾಹ’ದ ಮೂಲಕ ಆಚರಿಸಲಾಗುತ್ತಿದೆ.

Call us

Call us

ಈ ಸಂದರ್ಭ ಅಂಚೆ ಉಪ ಅಧೀಕ್ಷಕರಾದ ಪಿ ಏನ್ ಸತೀಶ, ಅಂಚೆ ನಿರೀಕ್ಷಿಕರಾದ ಡಿ ಎಮ್ ರಾಮಚಂದ್ರ, ಅಂಚೆಪಾಲಕರಾದ ಮಂಜುನಾಥ್ ಎಚ್ ಹಾಗೂ ಅಂಚೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

five × 1 =