ಕುಂದಾಪುರ: ಶ್ರೀ ಬಗಳಾಂಬ ದೇವಳಕ್ಕೆ ಗಣ್ಯರ ಭೇಟಿ

Call us

ಕುಂದಾಪುರ: ಚಿಕ್ಕನ್‌ಸಾಲು ರಸ್ತೆಯ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಸಂದರ್ಭ ವಿದಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಕರ್ನಾಟಕ ಬಿಜೆಪಿ ಮೀನುಗಾರರ ಪ್ರಕೋಷ್ಠದ ರಾಜ್ಯ ಸಂಚಾಲಕ ಬಿ. ಕಿಶೋರ್ ಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಿದರು.

Call us

Call us

ಈ ಸಂದರ್ಭದಲಿಜ್ದೇವಳದ ಪ್ರದಾನ ಅರ್ಚಕ ಗಣಪತಿ ಸುವರ್ಣ, ಜಲಜ ಸುವರ್ಣ, ಬಿಜೆಪಿ ಕ್ಷೇತ್ರಾಧ್ಯಕ್ಷ ರಾಜೇಶ್ ಕಾವೇರಿ, ರವಿರಾಜ್ ರವಿರಾಜ್ ಖಾರ್ವಿ, ಕೆ. ಬಿ. ಪ್ರಕಾಶ್, ಸೀತಾರಾಮ ಹೇರಿಕುದ್ರು, ವೀಣಾ ಪ್ರಕಾಶ್, ಕೃಷ್ಣಮೂರ್ತಿ, ರಾಜಾ ಮಠದಬೆಟ್ಟು, ಶ್ರೀಧರ ಸುವರ್ಣ, ಚರಣ ಸುವರ್ಣ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

4 × 4 =