ಕುಂದಾಪುರ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್: ಜಿಲ್ಲಾ ಸೌಹಾರ್ದ ಸಹಕಾರಿಗಳ ತರಬೇತಿ ಕಾರ್ಯಗಾರ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸೌಹಾರ್ದ ಸಹಕಾರಿಗಳ ಅಭಿವೃದ್ಧಿಗೆ ಪೂರಕವಾಗುವ ಹಾಗೂ ಪ್ರತಿನಿಧಿಗಳ ದಕ್ಷತೆ ಹೆಚ್ಚಿಸುವ, ಸೌಹಾರ್ದ ಸಹಕಾರಿಗಳಲ್ಲಿ ವೃತ್ತಿಪರತೆ, ಶಾಖಾವಾರು ಲಾಭದಾಯಕವಾಗಿ ಕಾರ್ಯನಿರ್ವಹಣೆ, ಬದಲಾಗುತ್ತಿರುವ ಜಗತ್ತಿನಲ್ಲಿ ನಗದು ರಹಿತ ವ್ಯವಹಾರದ ತಂತ್ರಜ್ಞಾನದ ತಿಳುವಳಿಕೆಯ ಕೌಶಲ್ಯ ವೃದ್ಧಿ ವಿಷಯಗಳ ಕುರಿತಾದ ಕಾರ್ಯಾಗಾರವು ಅತ್ಯವಶ್ಯಕವಾಗಿದೆ ಎಂದು ಸಹಕಾರಿ ಧುರೀಣ ರಾಜು ಪೂಜಾರಿ ಹೇಳಿದರು.

Click Here

Call us

Call us

ಅವರು ಕುಂದಾಪುರ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಲಿ. ಕಚೇರಿಯಲ್ಲಿ ನಡೆದ ಜಿಲ್ಲಾ ಸೌಹಾರ್ದ ಸಹಕಾರಿಗಳ ತರಬೇತಿ ಕಾರ್ಯಗಾರದಲ್ಲಿ ಮಾತನಾಡಿದರು.

Click here

Click Here

Call us

Visit Now

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸೌಹಾರ್ದ ಸಮಯುಕ್ತ ಸಹಕಾರಿ ನಿ. ಬೆಂಗಳೂರಿನ ನಿರ್ದೇಶಕ ಬಿ. ಭಾಸ್ಕರ ಕಾಮತ್, ಸಂಪನ್ಮೂಲ ವ್ಯಕ್ತಿ, ಶಿವಮೊಗ್ಗದ ಸನ್ಮತಿ ಪ್ರತಿಷ್ಠಾನದ ಬಿ. ಎ. ಮಹದೇವಪ್ಪ, ಗಂಗೊಳ್ಳಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಆನಂದ ಬಿಲ್ಲವ, ಕುಂದಾಪುರ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ (ನಿ)ಯ ಉಪಾಧ್ಯಕ್ಷ ಸುಧಾಕರ ಖಾರ್ವಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

5 × three =