ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಆರೋಗ್ಯ ಇಲಾಖೆಯ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಡಿಯಲ್ಲಿ ವಿಶ್ವ ಕ್ಷಯರೋಗ ದಿನಾಚರಣೆ ನಿಮಿತ್ತ ಕೊಡಮಾಡಿದ ರಾಜ್ಯಮಟ್ಟದ ಅತ್ಯುತ್ತಮ ಪ್ರಯೋಗಶಾಲಾ ತಂತ್ರಜ್ಞ ಪ್ರಶಸ್ತಿಯನ್ನು ಉಡುಪಿ ಜಿಲ್ಲೆಗೆ ಕುಂದಾಪುರ ಉಪ ವಿಭಾಗೀಯ ಮಟ್ಟದ ತಾಲೂಕು ಆಸ್ಪತ್ರೆಯ ಪ್ರಯೋಗಶಾಲಾ ತಂತ್ರಜ್ಞೆ ಸ್ವರ್ಣಲತಾ ಅವರು ಪಡೆದುಕೊಂಡಿದ್ದಾರೆ.
ಕುಂದಾಪುರ: ಸ್ವರ್ಣಲತಾ ಅವರಿಗೆ ಅತ್ಯುತ್ತಮ ಪ್ರಯೋಗಶಾಲಾ ತಂತ್ರಜ್ಞ ಪ್ರಶಸ್ತಿ
