ಕುಸ್ತಿ ಪಂದ್ಯಾಟ: ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿಗೆ ದ್ವಿತೀಯ ಸಮಗ್ರ ಪ್ರಶಸ್ತಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ನಡೆದ ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಕುಸ್ತಿ ಪಂದ್ಯಾಟದಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.

Call us

Call us

Visit Now

ಸಂದೇಶ್ ಪ್ರಭು, ಅಭಿಷೇಕ್ ಎಸ್ ಹಾಗೂ ವಿನಯ್ ಇವರು ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ವಿನಯ್ ಕಂಚಿನ ಪದಕ ಪಡೆದಿರುತ್ತಾರೆ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಘವೇಂದ್ರ ಹಾಗೂ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ದೈಹಿಕ ಶಿಕ್ಷಕರಾದ ಕೃಷ್ಣ ಮೊಗವೀರ ತರಬೇತಿಯನ್ನು ನೀಡಿರುತ್ತಾರೆ.

Click here

Call us

Call us

Leave a Reply

Your email address will not be published. Required fields are marked *

five × two =