ಕೃಷಿ ಇಲಾಖೆಯಲ್ಲಿ ವಿವಿಧ ಹುದ್ದೆ-ಟೆಂಡರ್ ಆಹ್ವಾನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ: ಉಡುಪಿ ಜಿಲ್ಲೆಯ ಕೃಷಿ ಇಲಾಖೆಯ ಮಣ್ಣು ಆರೋಗ್ಯ ಕೇಂದ್ರಕ್ಕೆ ಬೇಕಾದ ಪ್ರಯೋಗಶಾಲಾ ವಿಶ್ಲೇಷಕರು, ಪ್ರಯೋಗಾಲಯ ಸಹಾಯಕರು, ಪ್ರಯೋಗಶಾಲಾ ಪರಿಚಾರಕರು ಹಾಗೂ ಡಾಟಾ ಎಂಟ್ರಿ ಆಪರೇಟರ್‌ಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಪಡೆಯುವ ಬಗ್ಗೆ ಇ-ಪ್ರೊಕ್ಯೂರ್‌ಮೆಂಟ್ ಟೆಂಡರ್ ದಸ್ತಾವೇಜಿನಲ್ಲಿ ತಿಳಿಸಿರುವ ನಿಬಂಧನೆಗಳು ಮತ್ತು ಷರತ್ತುಗಳಿಗೆ ಒಳಪಟ್ಟು ಟೆಂಡರ್‌ನ್ನು ಆಹ್ವಾನಿಸಲಾಗಿದೆ.

Click Here

Call us

Call us

ಇಚ್ಛೆಯುಳ್ಳ ಸಂಸ್ಥೆಯವರು ಟೆಂಡರ್ ಅರ್ಜಿಯನ್ನು ಇ-ಪೇಮೆಂಟ್ ಮುಖಾಂತರ ಸಲ್ಲಿಸಬೇಕು. ಭರ್ತಿ ಮಾಡಿದ ಇ-ಟೆಂಡರ್‌ಗಳನ್ನು ಮಾರ್ಚ್ 19 ರ ಸಂಜೆ 4 ಗಂಟೆ ಮುಂಚಿತವಾಗಿ www.karnataka public procurement portal ನಲ್ಲಿ ಭರ್ತಿ ಮಾಡಿ ಸಲ್ಲಿಸಬಹುದಾಗಿದೆ. ಇ-ಟೆಂಡರ್‌ನ್ನು ಮಾರ್ಚ್ 20 ರ ಸಂಜೆ 4 ಗಂಟೆಗೆ ತೆರೆಯಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Click here

Click Here

Call us

Visit Now

Leave a Reply

Your email address will not be published. Required fields are marked *

two × three =