ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೆಪಿಸಿಸಿ ಕಾರ್ಮಿಕರ ಘಟಕದ ಉಡುಪಿ ಜಿಲ್ಲಾಧ್ಯಕ್ಷರನ್ನಾಗಿ ಬೈಂದೂರು ತಗ್ಗರ್ಸೆಯ ಮಂಜುನಾಥ ಪೂಜಾರಿ ಅವರನ್ನು ಆಯ್ಕೆಯಾಗಿದ್ದಾರೆ. ಮಾಜಿ ಶಾಸಕರಾದ ಗೋಪಾಲ ಪೂಜಾರಿ ಅವರ ಶಿಪಾರಸ್ಸಿನ ಮೇರೆಗೆ ಕೆಪಿಸಿಸಿ ಕಾರ್ಮಿಕರ ಘಟಕ ರಾಜ್ಯಾಧ್ಯಕ್ಷ ಡಾ. ಎಸ್. ಎಸ್. ಪ್ರಕಾಶಂ ಅವರು ನೇಮಕ ಮಾಡಿ ಆದೇಶ ಮಾಡಿದ್ದಾರೆ.
ಕೆಪಿಸಿಸಿ ಕಾರ್ಮಿಕರ ಘಟಕದ ಉಡುಪಿ ಜಿಲ್ಲಾಧ್ಯಕ್ಷರಾಗಿ ಮಂಜುನಾಥ ಪೂಜಾರಿ
