ಕೈಗಾರಿಕಾ ಘಟಕಗಳು ಉದ್ಯಮ ನೋಂದಣಿ ಪ್ರಮಾಣ ಪತ್ರ ಪಡೆಯುವ ಬಗ್ಗೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ ಕೈಗಾರಿಕಾ ಘಟಕಗಳ ನೋಂದಣಿ ಬಗ್ಗೆ 1.07.2020 ರಿಂದ ಉದ್ಯಮ ನೋಂದಣಿ ಚಾಲ್ತಿಯಲ್ಲಿದ್ದು, ಆನ್ಲೈನ್ನಲ್ಲಿ https://udyamregistration.gov.in/ ಲಿಂಕ್‌ನ್ನು ಬಳಸಿ ಉದ್ಯಮ ನೋಂದಣಿ ಪ್ರಮಾಣ ಪತ್ರ ಪಡೆಯಬಹುದಾಗಿದೆ.

Click Here

Call us

Call us

ಈ ನೋಂದಣಿಗೆ ಯಾವುದೇ ಶುಲ್ಕ ಇರುವುದಿಲ್ಲ. ಉತ್ಪಾದನೆ ಪ್ರಾರಂಭಿಸಿದ ನಂತರ ಎಲ್ಲಾ ಕೈಗಾರಿಕಾ ಘಟಕಗಳು ಆನ್ಲೈನ್ನಲ್ಲಿ ನೋಂದಣಿ ಮಾಡಬಹುದಾಗಿದೆ. ಅಲ್ಲದೇ 1.07.2020 ಕ್ಕಿಂತ ಹಿಂದೆ ಉದ್ಯೋಗ್ ಆಧಾರ್ ಅಥವಾ SSI Registration certificate ಅಥವಾ EM-II ನೋಂದಣಿ ಪಡೆದವರು ಸಹಾ ಉದ್ಯಮ ನೋಂದಣಿ( Udyam registration ) ಪಡೆಯಬೇಕಾಗಿರುತ್ತದೆ. ಆನ್ಲೈನ್ನಲ್ಲಿ ನೋಂದಣಿ ಮಾಡುವಾಗ ಉದ್ದಿಮೆದಾರರು ಸರಿಯಾದ ಲಿಂಕ್‌ನ್ನು ಉಪಯೋಗಿಸಲು ಸೂಚಿಸಲಾಗಿದೆ ಎಂದು ಉಡುಪಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click here

Click Here

Call us

Visit Now

Leave a Reply

Your email address will not be published. Required fields are marked *

4 × 2 =