ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ರಾಜ್ಯ ವಸತಿ ಸಚಿವ ಕೃಷ್ಣಪ್ಪ ಪತ್ನಿ ಸಹಿತಿ ಮದ್ಯಾಹ್ನ ಕೊಲ್ಲೂರು ಶ್ರೀ ಮಾಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದು, ವಿಶೇಷ ಪೂಜೆಸಲ್ಲಿಸಿದರು.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಕೃಷ್ಣ ಮೂರ್ತಿ ಹಾಗೂ ಕೊಲ್ಲೂರು ದೇವಸ್ಥಾನ ವ್ಯಸವ್ಥಾಪನಾ ಸಮಿತಿ ಸದಸ್ಯ ರಮೇಶ್ ಗಾಣಿಗ ಕೊಲ್ಲೂರು ಸಚಿವರ ಸ್ವಾಗತಿಸಿ, ದೇವಸ್ಥಾನ ವಿತಿಯಿಂದ ಗೌರವಿಸಿದರು.