ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಅರ್ಟ್ ಆಫ್ ಲೀವಿಂಗ್ನ ಶ್ರೀ ರವಿಶಂಕರ ಗುರೂಜಿ ತಮ್ಮ ಶಿಷ್ಯರೊಂದಿಗೆ ಮಂಗಳವಾರ ಕೊಲ್ಲೂರಿಗೆ ಭೇಟಿ ನೀಡಿ ಶ್ರೀಮೂಕಾಂಬಿಕೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಕಮಲಶಿಲೆಗೆ ಪ್ರಯಾಣ ಬೆಳೆಸಿದರು. ಈ ಸಂದರ್ಭದಲ್ಲಿ ಪಂಚಭಾಷಾ ಚಲನಚಿತ್ರ ನಟಿ ರಾಧಿಕಾ ತಮ್ಮ ಪತಿ ನಟ ಶರತ್ಬಾಬುಯೊಂದಿಗೆ ದೇವಳಕ್ಕೆ ಆಗಮಿಸಿ ಶ್ರೀ ದೇವಿಗೆ ವಿಶೇಷ ಪೂಜೆ ಹಾಗೂ ಚಂಡಿಕಾಹೋಮ ಸೇವೆ ಸಲ್ಲಿಸಿದರು. ದೇವಳದ ಪರವಾಗಿ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಎಚ್. ಕೃಷ್ಣಮೂರ್ತಿ ಇವರನ್ನು ಸ್ವಾಗತಿಸಿ ಪ್ರಸಾದ ನೀಡಿ ಗೌರವಿಸಿದರು.
ಕೊಲ್ಲೂರು ದೇವಳಕ್ಕೆ ಅರ್ಟ್ ಆಫ್ ಲೀವಿಂಗ್ನ ಶ್ರೀ ರವಿಶಂಕರ ಗುರೂಜಿ ಭೇಟಿ
