ಕೊಲ್ಲೂರು: ದಕ್ಷಿಣ ಭಾರತದ ಖ್ಯಾತ ಚಲನಚಿತ್ರ ನಟ ಶರತ್ ಕುಮಾರ್ ಹಾಗೂ ಅವರ ಪತ್ನಿ ರಾಧಿಕಾ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು ವ್ಯವಸ್ಥಾಪನಾ ಸಮಿತಿ ಅದ್ಯಕ್ಷರಾದ ಕೃಷ್ಣಪ್ರಸಾದ್ ಅಡ್ಯಂತಾಯ ಹಾಗೂ ಕಾರ್ಯನಿರ್ವಹಣಾಧಿಕಾರಿ ಟಿ.ಆರ್. ಉಮ ಬರಮಾಡಿಕೊಂಡು ದೇವಳದ ವತಿಯಿಂದ ಗೌರವಿಸಿದರು ಈ ಸಂದರ್ಭದಲ್ಲಿ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಹೆಚ್, ಕೃಷ್ಣಮೂರ್ತಿ , ಅಧೀಕ್ಷಕ ಕೆ, ರಾಮಕೃಷ್ಣ ಅಡಿಗ ಉಪಸ್ಥಿತರಿದ್ದರು.
ಕೊಲ್ಲೂರು ದೇವಳಕ್ಕೆ ಖ್ಯಾತ ಚಿತ್ರ ನಟ ಶರತ್ ಕುಮಾರ್ ಭೇಟಿ
