ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಸಚಿವ ಡಾ. ಅಶ್ವತ್ ನಾರಾಯಣ ಭೇಟಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು:
ಐಟಿ ಬಿಟಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ ನಾರಾಯಣ ಅವರು ಸೋಮವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

Call us

Call us

ದೇವಳದ ವತಿಯಿಂದ ಅವರನ್ನು ಗೌರವಿಸಲಾಯಿತು. ಈ ಸಂದರ್ಭ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಕಾರ್ಯನಿರ್ವಹಣಾಕಾರಿ ಎಸ್.ಪಿ.ಬಿ. ಮಹೇಶ್, ಸಹಾಯಕ ಕಾರ್ಯನಿರ್ವಹಣಾಕಾರಿ ಗೋವಿಂದ ನಾಯ್ಡ್, ವ್ಯವಸ್ಥಾಪನಾ ಸಮಿತಿ ಸದಸ್ಯೆ ರತ್ನ ರಮೇಶ ಕುಂದರ್ ಮತ್ತಿತರರು ಉಪಸ್ಥಿತರಿದ್ದರು.

Call us

Call us

Leave a Reply

Your email address will not be published. Required fields are marked *

eight − 1 =