ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪ್ರಾಂಗಣ ಸ್ವಚ್ಛತಾ ಕಾರ್ಯಕ್ರಮ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಹಾಗೂ ಸಮರ್ಥ ಭಾರತ್ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮದಿನೋತ್ಸವದ ಪ್ರಯುಕ್ತ ಕೊಲ್ಲೂರು ದೇವಳದ ಹೊರಪ್ರಾಂಗಣದಲ್ಲಿರುವ ಪರಿವಾರ ದೇವರ ಗುಡಿಯ ಪರಿಸರವನ್ನು ಸ್ವಚ್ಛಗೊಳಿಸಲಾಯಿತು. ದೇವಳದ ಎಇಒ ಎಚ್. ಕೃಷ್ಣಮೂರ್ತಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು. ಸಮರ್ಥ ಭಾರತ್ ಘಟಕದ ಸಂಚಾಲಕ ಶ್ರೀಧರ ಬಿಜೂರ್, ಸದಸ್ಯರಾದ ವಿನೋದ್ ಭಟ್, ಸಂದೀಪ್ ಆರ್., ಜಗದೀಶ್, ಅಶೋಕ ಶೆಟ್ಟಿ, ಕಿರಣ್ ಮೊಗವೀರ, ಕೃಷ್ಣಯ್ಯ ಬಳೆಗಾರ್ ಹಾಗೂ ಆರ್‌ಎಸ್‌ಎಸ್ ಸ್ವಯಂ ಸೇವಕರು ಪಾಲ್ಗೊಂಡಿದ್ದರು. ಈ ಸಂದರ್ಭ ಮುಂದಿನ ದಿನಗಳಲ್ಲಿ ಕೂಡಾ ಕ್ಷೇತ್ರದಲ್ಲಿ ಸ್ಚಚ್ಛತಾ ಅಭಿಯಾನ ಮುಂದುವರಿಯಲಿದೆ ಎಂಬ ಬಗ್ಗೆ ನಿರ್ಣಯ ಮಾಡಲಾಯಿತು.

Call us

Call us

Call us

Leave a Reply

Your email address will not be published. Required fields are marked *

7 + 14 =