ಕೊಲ್ಲೂರು ಶ್ರೀ ಮೂಕಾಂಬಿಕಾ ವ್ಯವಸಾಯ ಸೇವಾ ಸಹಕಾರಿಗೆ ಪ್ರೋತ್ಸಾಹಕ ಪ್ರಶಸ್ತಿ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕೊಲ್ಲೂರು: ಶ್ರೀ ಮೂಕಾಂಬಿಕಾ ವ್ಯವಸಾಯ ಸೇವಾ ಸಹಕಾರಿ ಸಂಘ ನಿ. ಕೊಲ್ಲೂರು ೨೦೧೬-೧೭ನೇ ಸಾಲಿನಲ್ಲಿ ಗಮನಾರ್ಹ ಸಾಧನೆ ಮಾಡಿರುವುದನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಿದೆ. ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಪ್ರಧಾನ ಕಛೇರಿಯಲ್ಲಿ ಜರುಗಿದ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಎಂ.ಎನ್. ರಾಜೇಂದ್ರಕುಮಾರ್ ಅವರು ಸಹಕಾರಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಣೇಶ್ ಶ್ಯಾನುಭೋಗ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

Click Here

Call us

Call us

Visit Now

ಈ ಸಂದರ್ಭದಲ್ಲಿ ಶ್ರೀ ಮೂಕಾಂಬಿಕಾ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕರಾದ ಚಂದ್ರ ಬಳೆಗಾರ್, ಮಾಜಿ ಅಧ್ಯಕ್ಷರಾದ ವಿಶ್ವೇಶ್ವರ ಅಡಿಗ, ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ನಿದೇಶಕರಾದ ರಘುರಾಮ ಶೆಟ್ಟಿ, ಎಸ್. ರಾಜು ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Click here

Click Here

Call us

Call us

Leave a Reply

Your email address will not be published. Required fields are marked *

sixteen − 13 =