ಕೋಟೇಶ್ವರ ಪಟ್ಟಾಭಿ ರಾಮಚಂದ್ರ ದೇವಸ್ಥಾನ: ಬೆಳ್ಳಿ ಪಲ್ಲಕ್ಕಿ, ಪುಷ್ಪ ರಥ ಉತ್ಸವ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ರಾಮ ನವಮಿಯ ಪ್ರಯುಕ್ತ ನಡೆದ ಹಗಲೋತ್ಸ, ಬೆಳ್ಳಿ ಪಲ್ಲಕ್ಕಿ ಉತ್ಸವ, ರಾತ್ರಿ ಬೆಳ್ಳಿಯ ಪುಷ್ಪ ರಥ ಉತ್ಸವ ಜರಗಿತು. ನಂತರ ದೇವಳದಲ್ಲಿ ಅಷ್ಟಾವಧಾನ, ವಿಶೇಷ ವಸಂತ ಪೂಜೆ ನಡೆಯಿತು ಹಾಗೂ ಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಮೊಕ್ತೇಸರರು, ಸಮಾಜ ಭಾಂದವರು ಉಪಸ್ಥಿತರಿದ್ದರು.

Call us

Call us

Call us

ವರದಿ: ರಮೇಶ್ ಭಟ್

Call us

Call us

IMG_1962 IMG_1985 IMG_1996 IMG-20160415-WA0063 IMG-20160415-WA0064 IMG-20160415-WA0082

Leave a Reply

Your email address will not be published. Required fields are marked *

eight + 14 =