ಕೋಟೇಶ್ವರ ರೋಟರಿ ಕ್ಲಬ್‌ನಿಂದ ವಿದ್ಯಾರ್ಥಿಗಳಿಗೆ ವಿದ್ಯಾಸೇತು ಪುಸ್ತಕ ವಿತರಣೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕೋಟೇಶ್ವರ ರೋಟರಿ ಕ್ಲಬ್ ವತಿಯಿಂದ ವಕ್ವಾಡಿ ಸರಕಾರಿ ಪ್ರೌಢಶಾಲೆಗೆ 10ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾ ಸೇತು ಪುಸ್ತಕವನ್ನು ವಿತರಿಸಲಾಯಿತು.

Call us

Call us

Call us

ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯಿನಿ ಸುಜಾತ ಹೊಳ್ಳ,ರೋಟರಿ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ, ಕಾರ್ಯದರ್ಶಿ ಪ್ರಭಾಕರ್ ಬಿ ಕುಂಭಾಶಿ ಉಪಸ್ಥಿತರಿದ್ದರು.

Call us

Call us

Leave a Reply

Your email address will not be published. Required fields are marked *

9 + 8 =