ಕೋಟೇಶ್ವರ ರೋಟರ‍್ಯಾಕ್ಟ್ ಕ್ಲಬ್ ಅಧ್ಯಕ್ಷರಾಗಿ ಅರುಣ್ ದೇವಾಡಿಗ ವಕ್ವಾಡಿ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ರೋಟರ‍್ಯಾಕ್ಟ್ ಕ್ಲಬ್ ಕೋಟೇಶ್ವರ ಇದರ 2016:17ನೇ ಸಾಲಿನ ಅಧ್ಯಕ್ಷರಾಗಿ ಅರುಣ್ ದೇವಾಡಿಗ ವಕ್ವಾಡಿ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ- ಸುಬ್ರಹ್ಮಣ್ಯ ಮೊಗವೀರ ಆಯ್ಕೆಯಾಗಿದ್ದು, ಸಂಸ್ಥೆಯ ಸಭಾಪತಿ ಸುಧೀರ್ ಕೆ. ಶೆಟ್ಟಿ ನೂಜಿ, ನಿಕಟಪೂರ್ವ ಅಧಕ್ಷ ರಾಘವೇಂದ್ರ ಎಸ್. ಬೀಜಾಡಿ ಕಾರ್ಯ ನಿರ್ವಹಿಸುತ್ತಾರೆ.

Call us

Call us

Click Here

Visit Now

ಉಪಾಧ್ಯಕ್ಷ: ರವಿ ಕಟ್ಕೆರೆ, ಕೋಶಾಧಿಕಾರಿ: ಪ್ರದೀಪ ದೇವಾಡಿಗ, ಜತೆ ಕಾರ್ಯದರ್ಶಿ: ಶಿವಾನಂದ.ಕೆ, ಜತೆ ಕೋಶಾಧಿಕಾರಿ: ಯೋಗೀಶ್ ಎಸ್.ಕುಂದರ್, ದಂಡಪಾಣಿ: ರಾಮಚಂದ್ರ ಆಚಾರ್ಯ, ಬುಲೆಟಿನ್ ಎಡಿಟರ್: ಗಿರೀಶ್ ವಿ. ಆಚಾರ್ಯ.

Click here

Click Here

Call us

Call us

ಸಂಘ ಸೇವೆ: ಕೆ. ಗಣೇಶ ಮಂಜ, ವೃತ್ತಿ ಸೇವೆ: ಪ್ರಶಾಂತ್ ಆಚಾರ್ಯ, ಸಮುದಾಯ ಸೇವೆ: ಎಸ್. ಶ್ರೇಯಸ್, ಅಂತರ್‌ರಾಷ್ಟ್ರೀಯ ಸೇವೆ: ಸಂದೀಪ ಶ್ರೀಯಾನ್.
ಸಾಂಸ್ಕೃತಿಕ ಕಾರ್ಯದರ್ಶಿ: ಶಿವಾನಂದ ದೊಡ್ಡೋಣಿ, ಶಾಶಾಂಕ ಮಂಜ, ಮನೋಜ್ ಭಾಗವತ. ಕ್ರೀಡಾ ಕಾರ್ಯದರ್ಶಿ: ರಾಜೇಶ್ ಪೈ, ಪ್ರಸಾದ ಆಚಾರ್ಯ, ಎಚ್.ಎನ್. ಧನುಷ್‌ಕುಮಾರ್.

ಸಲಹಾ ಸಮತಿ ಸದಸ್ಯರು: ಗಜೇಂದ್ರ ಬೀಜಾಡಿ, ಪವನ, ರಾಘವೇಂದ್ರ ಅಮೀನ್, ಸಂತೋಷ್ ಬಳ್ಕೂರ್, ಶಿವಪ್ರಸಾದ ಆಚಾರ್ಯ, ಯೋಗೀಶ್.ಬಿ, ರಾಧಕೃಷ್ಣ ದೇವಾಡಿಗ, ಸುರಕ್ಷಾ, ಕೃಷ್ಣ ಶೆಟ್ಟಿಗಾರ್, ಶ್ರೀರಾಜ್ ಎಸ್. ಆಚಾರ್ಯ, ಪ್ರಮೋದ್, ಹರ್ಷ ಕೋಟೇಶ್ವರ, ಜಯರಾಮ, ವಿನಯ ಹೆಬ್ಬಾರ್ ನಿಯೋಜಿತ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಮೊಗವೀರ ಆಯ್ಕೆಯಾಗಿದ್ದಾರೆ.

Leave a Reply

Your email address will not be published. Required fields are marked *

14 + 9 =