ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ಲಘು ವಿಷ್ಣು ಹವನ

ಕುಂದಾಪುರ: ಪ್ರತಿ ವರ್ಷದ ಆಶ್ವೀಜ ಪೂರ್ಣಿಮೆಯಂದು ಮುಂಬೈ ವೈದಿಕ ವೃಂದದವರಿಂದ ನಡೆಸಲ್ಪಡುವ ಲಘು ವಿಷ್ಣು ಹವನವು ಈ ವರ್ಷ ಚಾತುರ್ಮಾಸ ನಡೆಯುತ್ತಿರುವ ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ನಡೆಯಿತು. ಮುಂಬೈಯಿಂದ ಆಗಮಿಸಿದ 15 ಮಂದಿ ವೈದಿಕರು ವಿಧಿ ವಿಧಾನಗಳನ್ನು ನೆರವೇರಿಸಿದರು. ಕಾಶೀ ಮಠ ಕಿರಿಯ ಯತಿಗಳಾದ ಶ್ರೀಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿ ಪೂರ್ಣಾಹುತಿ ನಡೆಸಿದರು.

Leave a Reply

Your email address will not be published. Required fields are marked *

seven − 6 =