ಕೋಟ ಕಾರಂತ ಥೀಮ್ ಪಾರ್ಕ್‌ನಲ್ಲಿ ಮಕ್ಕಳ ಚಿತ್ರಸಂತೆ ಕಾರ್ಯಕ್ರಮ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ:
ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ರಿ. ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ರಿ. ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್, ಕ್ರಿಯೇಟಿವ್ ಸ್ಕೂಲ್ ಆಫ್ ಆರ್ಟ್ ವತಿಯಿಂದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಚಿಲುಮೆ-2021(ಭರವಸೆಯ ತಂಗಾಳಿ) ಕಾರ್ಯಕ್ರಮದ ಚಿತ್ರಸಂತೆ ಕಾರ್ಯಕ್ರಮದಲ್ಲಿ ಕಂಡು ಬಂದ ದೃಶ್ಯವಿದು. ಸುಮಾರು ೨೫೦ ಮಕ್ಕಳು ತಯಾರಿಸಿದ ಪೈಟಿಂಗ್ಸ್, ಕಲಾಕೃತಿಗಳ ಪ್ರದರ್ಶನ ನಡೆಯಿತು.

Call us

Call us

Call us

ವಿಶೇಷ ಅಂಚೆ ಚೀಟಿ ಪ್ರದರ್ಶನ:
ಕನ್ನಡ ನಾಡು ನುಡಿ ಪ್ರತಿಬಿಂಬಿಸುವ ಹಾಗೂ ಮಕ್ಕಳ ದಿನಾಚರಣೆಯ ವಿಶೇಷತೆ ಒಳಗೊಂಡ ಅಂಚೆ ಚೀಟಿ ಪ್ರದರ್ಶನವನ್ನು ಕಲ್ಯಾಣಪುರ ಶ್ರೀಲಕ್ಷ್ಮೀನಾರಾಯಣ ನಾಯಕ್ ಅವರು ಪ್ರದರ್ಶಿಸಿದರು. ಅಲ್ಲದೇ ವಿವಿಧ ದೇಶಗಳ ಅಂಚೆ ಚೀಟಿ, ಮತ್ತು ನಾಣ್ಯಗಳ ಪ್ರದರ್ಶನ ಹಾಗೂ ಭಾರತದಲ್ಲಿ ಬಿಡುಗಡೆಗೊಂಡಿರುವ ಹೊಸ ನಾಣ್ಯ ಆಕರ್ಷಿಸಿದವು.

Leave a Reply

Your email address will not be published. Required fields are marked *

19 + eight =