ಕೋಟ: ಇಲ್ಲಿನ ಶ್ರೀ ಮುರಳೀದರ ಕೃಷ್ಣ ದೇವಸ್ಥಾನದಲ್ಲಿ ಮುಂಜಾನೆ ವಿಶೇಷ ಪಂಚಾಮೃತ,ಸಿಯಾಳ ಅಭಿಷೇಕ ನಡೆಯಿತು. ಮಧ್ಯಾಹ್ನ ಶ್ರೀ ಶ್ರೀ ಸುಧೀಂದ್ರ ತೀರ್ಥ ಪಾದುಕೆಗೆ ಪಾದ ಪೂಜೆ, ಸುಧೀಂದ್ರ ಅಷ್ಟೋತ್ತರ, ಪುರ್ಪಾರ್ಚನೆ ಜರಗಿತು. ಸಂಜೆ ಭಜನೆ, ಸ್ತೋತ್ರಗಳೊಂದಿಗೆ ಸ್ವಾಮೀಜಿಯವರ ಭಾವಚಿತ್ರ, ಪಾದುಕೆ ಸಹಿತ ಉತ್ಸವ ನಡೆಯಿತು.
ಕೋಟ: ಶ್ರೀ ಸುಧೀಂದ್ರ ತೀರ್ಥ ಗುರುಪಾದಾನಾಂ ಆರಾಧನಾ ಮಹೋತ್ಸವ
