ಕೋಡಿ ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್: ಬೆಂಕಿ ರಹಿತ ಅಡುಗೆ ಸ್ಪರ್ಧೆ

Call us

Call us

Click here

Click Here

Call us

Call us

Visit Now

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ (ಸಿ. ಬಿ. ಎಸ್. ಇ.) ಕೋಡಿ ಕುಂದಾಪುರ ಇಲ್ಲಿ ದಿನಾಂಕ 18-12-2021 ಶನಿವಾರದಂದು 6 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಬೆಂಕಿ ರಹಿತ ಅಡುಗೆ ಸ್ಪರ್ಧೆಯನ್ನು ವಿದ್ಯಾರ್ಥಿಗಳೆಲ್ಲರೂ ಬಹಳ ಉತ್ಸಾಹದಿಂದ ಪಾಲ್ಗೊಂಡು ವಿವಿಧ ಬಗೆಯ ಖಾದ್ಯಗಳನ್ನು ತಯಾರಿಸಿ ಪ್ರದರ್ಶಿಸಿದರು. ಒಂದೊಂದು ತಂಡದಲ್ಲಿ 2 ಸ್ಪರ್ಧಿಗಳ ಹಾಗೆ ಒಟ್ಟು32 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

Call us

Call us

ಸಂಸ್ಥೆಯ ಅಧ್ಯಕ್ಷರಾದ ಅಬ್ದುಲ್ ರೆಹಮಾನ್, ನಿರ್ದೇಶಕರಾದ ದೋಮ ಚಂದ್ರಶೇಖರ್ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಪ್ರಶಂಶಿಸಿದರು. ಪ್ರಾಂಶುಪಾಲರಾದ ಅಶ್ವಿನಿ ಶೆಟ್ಟಿ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

15 − 6 =