ಕೋಡಿ ಶ್ರೀರಾಮ ವಿದ್ಯಾಕೇಂದ್ರಕ್ಕೆ ಕ್ರೀಡಾ ಸಾಮಾಗ್ರಿ ಕೊಡುಗೆ

Click Here

Call us

Click Here

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಜೇಸಿಐ ಕುಂದಾಪುರ ಸಿಟಿ ವತಿಯಿಂದ ಕೋಡಿಯ ಶ್ರೀರಾಮ ವಿದ್ಯಾಕೇಂದ್ರಕ್ಕೆ ಕ್ರೀಡಾ ಸಾಮಾಗ್ರಿಯನ್ನು ವಿತರಿಸಲಾಯಿತು. ಶಾಲಾ ಮುಖ್ಯೋಪಧ್ಯಾಯಿನಿ ಮಮತಾ ಅವರಿಗೆ ಜೇಸಿಐ ಕುಂದಾಪುರ ಸಿಟಿಯ ಅಧ್ಯಕ್ಷ ಶ್ರೀಧರ ಸುವರ್ಣ ಅವರು ಕ್ರೀಡಾ ಸಾಮಾಗ್ರಿಗಳನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಜೇಸಿಐ ಕುಂದಾಪುರ ಸಿಟಿಯ ಪೂರ್ವಾಧ್ಯಕ್ಷ ಗಿರೀಶ್ ಹೆಬ್ಬಾರ್, ಕಾರ್ಯದರ್ಶಿ ಪ್ರಶಾಂತ ಹವಾಲ್ದಾರ್ ಇನ್ನಿತರರು ಉಪಸ್ಥಿತರಿದ್ದರು.

Call us

Call us

Visit Now

Leave a Reply

Your email address will not be published. Required fields are marked *

one × three =