ಕೋವಿಡ್ -19 ಮಾರ್ಗಸೂಚಿ ಪಾಲಿಸದ ಸಂಸ್ಥೆಗಳ ನೋಂದಣಿ ರದ್ದು

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವ ಸಂದರ್ಭದಲ್ಲಿ ಕೆ.ಪಿ.ಎಂ.ಇ ನವೀಕರಣ ಮಾಡದ ಹಾಗೂ ಕೋವಿಡ್-19 ಮಾರ್ಗಸೂಚಿ ಪಾಲಿಸದ ಉಡುಪಿ ತಾಲೂಕಿನ 16, ಕುಂದಾಪುರ ತಾಲೂಕಿನ 3 ಹಾಗೂ ಕಾರ್ಕಳ ತಾಲೂಕಿನ 7 ಸಂಸ್ಥೆಗಳ ನೋಂದಣಿಯನ್ನು ಕೆ.ಪಿ.ಎಮ್.ಇ ಹಾಗೂ ಎಪಿಡೆಮಿಕ್ ಕಾಯ್ದೆ ಅನ್ವಯ ರದ್ದುಪಡಿಸಲಾಗಿದೆ ಎಂದು ಜಿಲ್ಲಾ ಕೆ.ಪಿ.ಎಮ್.ಇ ಕಮಿಟಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Call us

Call us

Leave a Reply

Your email address will not be published. Required fields are marked *

14 − two =