ಕುಂದಾಪುರ: ಬಾರ್ ಅಸೋಸಿಯೇಶನ್ ಪುತ್ತೂರಿನ ಆಶ್ರಯದಲ್ಲಿ ಉಡುಪಿ, ದಕ್ಷಿಣಕನ್ನಡ, ಕೊಡಗು ಜಿಲ್ಲೆಯನ್ನೊಳಗೊಂಡ ವಕೀಲರಿಗಾಗಿ ಏರ್ಪಡಿಸಿದ ಜಿಲ್ಲಾ ಇಂಟರ್ ಬಾರ್ ಕ್ರಿಕೆಟ್ ಪಂದ್ಯಾ ಕೂಟದಲ್ಲಿ ಭಾಗವಹಿಸಿದ ನ್ಯಾಯವಾದಿ ರಾಘವೇಂದ್ರಚರಣ ನಾವಡ ನಾಯಕತ್ವದ ಕುಂದಾಪುರ ಬಾರ್ ಅಸೋಸಿಯೇಶನ್ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಇದೇ ಸಂದರ್ಭದಲ್ಲಿ ತಂಡದ ನಾಯಕ ರಾಘವೇಂದ್ರಚರಣ ನಾವಡ ಅವರಿಗೆ ಸೆಮಿ ಫೈನಲ್‌ವರೆಗೆ ಉತ್ತಮ ನಿರ್ವಹಣೆಗಾಗಿ ಉತ್ತಮ ಬ್ಯಾಟ್ಸ್‌ಮೆನ್ ಪ್ರಶಸ್ತಿಯನ್ನು ನೀಡಲಾಯಿತು.
ಕ್ರಿಕೆಟ್: ಕುಂದಾಪುರ ಬಾರ್ ಅಸೋಸಿಯೇಶನ್‌ಗೆ ದ್ವಿತೀಯ ಸ್ಥಾನ
