ಕ್ರೀಡಾಕೂಟ: ನಾಡ ಐ.ಟಿ.ಐ ಕಾಲೇಜಿಗೆ ಅವಳಿ ಪ್ರಶಸ್ತಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ದ.ಕ ಮತ್ತು ಉಡುಪಿ ಅಂತರ್ ಜಿಲ್ಲಾ ಮಟ್ಟದ ಐ.ಟಿ.ಐಗಳ ಪಂದ್ಯಾಟದಲ್ಲಿ ರೆ.ಫಾ.ರೋಬರ್ಟ್ ಝಡ್.ಎಂ.ಡಿ’ಸೋಜಾ ಸ್ಮಾರಕ ಕೈಗಾರಿಕಾ ತರಬೇತಿ ಸಂಸ್ಥೆಗೆ ಹಗ್ಗಜಗ್ಗಾಟದಲ್ಲಿ ಪ್ರಥಮ ಮತ್ತು ವಾಲಿಬಾಲ್ ದ್ವಿತೀಯ ಬಹುಮಾನ ಪಡೆದುಕೊಂಡಿದೆ.

Call us

Call us

Visit Now

ತಂಡದ ಸದಸ್ಯರೊಂದಿಗೆ ಸಂಸ್ಥೆಯ ಪ್ರಾಂಶುಪಾಲರಾದ ಮನೋಹರ್.ಆರ್.ಕಾಮತ್, ಸಂಸ್ಥೆಯ ತರಭೇತಿ ಅಧಿಕಾರಿಯಾದ ರಾಜೇಶ್ ಕೆ.ಸಿ, ಕ್ರೀಡಾ ತರಭೇತುದಾರರಾದ ಕಿಶೋರ್ ಸಸಿಹಿತ್ಲು ಬೈಂದೂರು ಇದ್ದರು.

Click here

Call us

Call us

Leave a Reply

Your email address will not be published. Required fields are marked *

fifteen + 6 =