ಕ್ರೀಡಾ ಇಲಾಖೆ ಸೇವೆ, ಪ್ರಶಸ್ತಿಗಳಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವಿವಿಧ ಸೇವೆಗಳಿಗಾಗಿ ಸೇವಾ ಸಿಂಧು ವೆಬ್ ಸೈಟ್‌ನಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸ್ವೀಕರಿಸಲಾಗುವುದು.

Click Here

Call us

Call us

ಯುವಕ/ಯುವತಿ/ಸಂಘ/ಕ್ಲಬ್ ಗಳ ನೊಂದಣಿಗಾಗಿ ಅರ್ಜಿ,ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ, ಏಕಲವ್ಯ ಪ್ರಶಸ್ತಿ, , ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗಾಗಿ ಸೇವಾ ಸಿಂಧುವೆಬ್ ಸೈಟ್ https://sevasindhu.karnataka.gov.in ನಲ್ಲಿ ಅರ್ಜಿಗಳನ್ನು ಸಲ್ಲಿಸುವಂತೆ ಸೂಚಿಸಿದೆ.

Click here

Click Here

Call us

Visit Now

ಹೆಚ್ಚಿನ ಮಾಹಿತಿಗಾಗಿ ಡಾ. ರೋಶನ್‌ಕುಮಾರ್ ಶೆಟ್ಟಿ, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ,ಉಡುಪಿ ಜಿಲ್ಲೆ (0820-2521324, 94808-86467) ಇವರನ್ನು ಸಂಪರ್ಕಿಸಲು ಕೋರಿದೆ.

 

Leave a Reply

Your email address will not be published. Required fields are marked *

17 + 10 =