ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಶುಭದಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ

Click Here

Call us

Click Here

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶುಭದಾ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರ ಇಲ್ಲಿಯ ವಿದ್ಯಾರ್ಥಿಗಳು ಸ.ಪ್ರಾ.ಶಾಲೆ ಕಿರಿಮಂಜೇಶ್ವರದಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ 39 ಸ್ಪರ್ಧಾಳುಗಳು ಪ್ರಥಮ ಸ್ಥಾನವನ್ನು, 32 ದ್ವಿತೀಯ ಹಾಗೂ 6 ತೃತೀಯ ಸ್ಥಾನವನ್ನು ಪಡೆಯುವುದರೊಂದಿಗೆ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿರುತ್ತಾರೆ. ಅಲ್ಲದೇ ಪ್ರಥಮ ಸ್ಥಾನವನ್ನು ಪಡೆದ 39 ವಿದ್ಯಾರ್ಥಿಗಳು ವಲಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಶಾಲೆಗೆ ಕೀರ್ತಿತಂದ ಈ ಮಕ್ಕಳಿಗೆ ಶಾಲಾ ಸಂಸ್ಥಾಪಕರಾದ ಡಾ|| ಎನ್.ಕೆ.ಬಿಲ್ಲವ, ಶಾಲಾ ಮುಖ್ಯೋಪಾಧ್ಯಾಯರಾದ ಪ್ರವೀಣ್ ಕುಮಾರ್ ಕೆ.ಪಿ, ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Call us

Call us

Visit Now

Leave a Reply

Your email address will not be published. Required fields are marked *

14 − five =