ಕ.ಸಾ.ಪ. ಜಿಲ್ಲಾಧ್ಯಕ್ಷರಾಗಿ ನೀಲಾವರ ಸುರೇಂದ್ರ ಅಡಿಗ ಅಧಿಕಾರ ಸ್ವೀಕಾರ

Call us

Call us

ಕುಂದಾಪುರ: ಇತ್ತೀಚೆಗೆ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ| ಮನು ಬಳಿಗಾರ ರವರಿಂದ ಪರಿಷತ್ತಿನ ಧ್ವಜವನ್ನು ಸ್ವೀಕರಿಸುವುದರ ಮೂಲಕ ನೀಲಾವರ ಸುರೇಂದ್ರ ಅಡಿಗರು ಉಡುಪಿ ಜಿಲ್ಲಾ ಕ.ಸಾ.ಪ. ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಕ.ಸಾ.ಪ. ನಿಕಟಪೂರ್ವ ಅಧ್ಯಕ್ಷರಾದ ಪುಂಡಲೀಕ ಹಾಲಂಬಿಯವರು, ಇನ್ನೊಬ್ಬ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಪಾಟೀಲರುಹಾಗೂ ಬೆಂಗಳೂರು ನಗರ ಜಿಲ್ಲಾ ನೂತನ ಅಧ್ಯಕ್ಷರಾದ ಮಾಯಣ್ಣನವರು ಉಪಸ್ಥಿತರಿದ್ದರು.

Call us

Call us

Call us

ಸಾಹಿತ್ಯ ಪರಿಷತ್ತಿನ ನೂತನ ಕಾರ್ಯಲಯವು, “ಸುಜ್ಞಾನ” ಮಣೂರು, ಕೋಟ. 576221 ಇಲ್ಲಿ ಪ್ರಾರಂಭಿಸಲಾಗಿದೆ ಎಂದು ಕ.ಸಾ.ಪ ಜಿಲ್ಲಾ ಪ್ರಕಟಣೆ ತಿಳಿಸಿದೆ. ದೂರವಾಣಿ ಸಂಖ್ಯೆ: 9242139645

Leave a Reply

Your email address will not be published. Required fields are marked *

seventeen + 18 =