ಖೋ-ಖೋ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿಗೆ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ
ಮೂಡುಬಿದಿರೆ: ಗದಗದ ಎಸ್‍ಕೆಎಸ್‍ವಿಎಂಸಿಇಟಿ ಕಾಲೇಜಿನಲ್ಲಿ ಜರುಗಿದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ( ಬೆಂಗಳೂರು ಹೊರತುಪಡಿಸಿ) ಖೋ ಖೋ ಪಂದ್ಯಾಟದಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಮಹಿಳಾ ತಂಡ ಚಾಂಪಿಯನ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.

 

Leave a Reply

Your email address will not be published. Required fields are marked *

nineteen + eighteen =