ಗಂಗೊಳ್ಳಿ: ಉಡುಪಿಯ ಶ್ರೀ ಕೃಷ್ಣ ಮಠದ ಪರ್ಯಾಯ ಶ್ರೀ ಕಾಣಿಯೂರು ಮಠದ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮುದ್ದುಕೃಷ್ಣ ಕೃಷ್ಣ ಸ್ಪರ್ಧೆಯು ಇತ್ತೀಚಿಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಶಾಲೆಯ ಆಡಳಿತ ಮಂಡಳಿ ಸದಸ್ಯ ಜಿ.ವೆಂಕಟೇಶ ನಾಯಕ್, ಶಿಕ್ಷಕ-ರಕ್ಷಕ ಸಮಿತಿಯ ಕಾರ್ಯದರ್ಶಿ ಬಿ.ಪ್ರಕಾಶ ಶೆಣೈ, ಶಾಲೆಯ ಮುಖ್ಯೋಪಾಧ್ಯಾಯಿನಿ ಸುಮನಾ ಪಡಿಯಾರ್, ತೀರ್ಪುಗಾರರುಮೊದಲಾದವರು ಉಪಸ್ಥಿತರಿದ್ದರು.