ಗಂಗೊಳ್ಳಿ ದಾಕುಹಿತ್ಲು ಫೆಂಡ್ಸ್ ಕಬಡ್ಡಿ: ಮಡಿದ ಸ್ನೇಹಿತರ ಕುಟುಂಬಕ್ಕೆ ಧನಸಹಾಯ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ದಾಕುಹಿತ್ಲು ಫ್ರೆಂಡ್ಸ್ ಗಂಗೊಳ್ಳಿ ಇವರ ವತಿಯಿಂದ ಮಂಗಳ ಖಾರ್ವಿ, ಮನೋಜ ಪೂಜಾರಿ, ಉತ್ತ ಶ್ರೀನಿವಾಸ ಖಾರ್ವಿ, ಪ್ರರ್ವಿಣ ಪೂಜಾರಿ ಇವರ ಸ್ಮರಣಾರ್ಥ ನಡೆದ ಕಬಡ್ಡಿ ಪಂದ್ಯದಿಂದ ಬಾಕಿ ಉಳಿದ ಮೊತ್ತವನ್ನು ೪ ಕುಟುಂಬಗಳಿಗೆ ಸಮನಾಗಿ ಶ್ರೀರಾಮ ದೇವಸ್ಥಾನದ ಅಧ್ಯಕ್ಷರಾದ ವಾಂಟು ಚಂದ್ರ ಖಾರ್ವಿ ಅವರ ಮೂಲಕ ಹಸ್ತಾಂತರಿಸಲಾಯಿತು.

ಸಾಮಾಜಿಕ ಕಾರ್ಯಕರ್ತ ಸಂದೀಪ್ ಗಂಗೋಳ್ಳಿ, ಸುನೀಲ್ ಖಾರ್ವಿ, ಸಂದೇಶ ಖಾರ್ವಿ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ten + twelve =