ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಕೊರೊನಾ ವೈರಸ್ ನಿಯಂತ್ರಣಕ್ಕೆ ಹೇರಲಾಗಿರುವ ಜನತಾ ಕರ್ಫ್ಯೂ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚರಿಸುತ್ತಿರುವ ಸುಮಾರು 100ಕ್ಕೂ ಮಿಕ್ಕಿ ಲಾರಿ ಮತ್ತು ಇತರ ವಾಹನ ಚಾಲಕರು ಹಾಗೂ ನಿರ್ವಾಹಕರಿಗೆ ತ್ರಾಸಿ ಬೀಚ್‌ನಲ್ಲಿ ಗಂಗೊಳ್ಳಿಯ ಗಂಗೊಳ್ಳಿಯ ಮಹಮ್ಮದ್ ಶಾಕೀರ್ ಹುಸೇನ್, ಮಹಮ್ಮದ್ ಇಮ್ರಾನ್ ಅಲ್-ಫಲ್ಹಾ, ಮಹಮ್ಮದ್ ಜುನೈದ್ ವಾಹನ ಚಾಲಕ ನಿರ್ವಾಹಕರಿಗೆ ಊಟದ ಪ್ಯಾಕೇಟ್ ಮತ್ತು ಕುಡಿಯುವ ನೀರಿನ ಬಾಟಲಿಗಳನ್ನು ವಿತರಿಸಿದರು.
ಗಂಗೊಳ್ಳಿ ಯುವಕರಿಂದ ವಾಹನ ಚಾಲಕರು ಹಾಗೂ ನಿರ್ವಾಹಕರಿಗೆ ಊಟೋಪಚಾರ ವ್ಯವಸ್ಥೆ
