ಗಂಗೊಳ್ಳಿ ರೋಟರಿ ಕ್ಲಬ್‌ನಿಂದ ಪತ್ರಿಕಾ ವಿತರಕ ಚಂದ್ರಶೇಖರ್ ಅವರಿಗೆ ಸನ್ಮಾನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ರೋಟರಿ ಕ್ಲಬ್ ಗಂಗೊಳ್ಳಿ ಪತ್ರಿಕಾ ವಿತರಕರ ದಿನಾಚರಣೆ ಅಂಗವಾಗಿ ಗುಜ್ಜಾಡಿಯ ಪತ್ರಿಕಾ ವಿತರಕ ಚಂದ್ರಶೇಖರ್ ಅವರನ್ನು ಸನ್ಮಾನಿಸಲಾಯಿತು.

Call us

Call us

ರೋಟರಿ ಹಿರಿಯ ಸದಸ್ಯರಾದ ಜನಾದನ ಪೂಜಾರಿ, ವಾಸುದೇವ ಶೇರುಗಾರ್ ಮತ್ತು ರೋಟರಿ ಸದಸ್ಯರು ಚಂದ್ರಶೇಖರ್ ಅವರನ್ನು ಸನ್ಮಾನಿಸಿದರು. ರೋಟರಿ ಸದಸ್ಯ ವಿಜಯ್ ಪೂಜಾರಿ ಉಪಸ್ಥಿತರಿದ್ದರು.

Call us

Call us

ಗಂಗೊಳ್ಳಿ ರೋಟರಿ ಕ್ಲಬ್ ನ ಅಧ್ಯಕ್ಷ ರಾಜೇಶ್ ಎಂ. ಜಿ. ಸ್ವಾಗತಿಸಿದರು. ವಲಯ ಸೇನಾನಿ ಕೆ. ರಾಮನಾಥ ನಾಯಕ್ ಪ್ರಾಸ್ತಾವಿಕ ಮಾತನಾಡಿದರು.

Leave a Reply

Your email address will not be published. Required fields are marked *

14 + eight =