ಗಂಗೊಳ್ಳಿ ರೋಟರಿ ಕ್ಲಬ್: ಕಾರ್ಗಿಲ್ ವಿಜಯ್ ದಿವಸ್ ಆಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ನಿವೃತ್ತ ಸೈನಿಕ ರಾಜೇಶ ಮೊಗವೀರ ಅವರನ್ನು ರೋಟರಿ ಕ್ಲಬ್ ವತಿಯಿಂದ ಇಲ್ಲಿನ ಸ.ವಿ.ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ ಎಂ.ಜಿ., ಕಾರ್ಯದರ್ಶಿ ನಾರಾಯಣ ಇ.ನಾಯ್ಕ್, ಜೋನಲ್ ಲೆಫ್ಟಿನೆಂಟ್ ಕೆ.ರಾಮನಾಥ ನಾಯಕ್, ಸಂಸ್ಥೆಯ ಮಾಜಿ ಅಧ್ಯಕ್ಷರಾದ ಉಮೇಶ ಮೇಸ್ತ, ಬಿ.ಲಕ್ಷ್ಮೀಕಾಂತ ಮಡಿವಾಳ, ಜನಾರ್ದನ ಪೂಜಾರಿ ಪೆರಾಜೆ, ಪ್ರದೀಪ ಡಿ.ಕೆ., ವಾಸುದೇವ ಶೇರುಗಾರ್, ಗಂಗೊಳ್ಳಿ ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಗಂಗೊಳ್ಳಿ ರೋಟರಿ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

1 × four =