ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಸಮವಸ್ತ್ರ ವಿತರಣೆ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಸರಸ್ವತಿ ವಿದ್ಯಾಲಯ ಪ್ರೌಢಶಾಲಾ ಕನ್ನಡ ಮಾಧ್ಯಮ ವಿಭಾಗದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಇಲ್ಲಿನ ಅಧ್ಯಾಪಕರ ಆರ್ಥಿಕ ಸಹಾಯದೊಂದಿಗೆ ಪ್ರತಿವರ್ಷದಂತೆ ಈ ಬಾರಿ ಕೂಡ ಉಚಿತವಾಗಿ ಸಮವಸ್ತ್ರಗಳನ್ನು ವಿತರಿಸಲಾಯಿತು.

Call us

Call us

ಜಿ. ಎಸ್. ವಿ ಎಸ್ ಅಸೋಸಿಯೇಷನ್ ಕಾರ್ಯದರ್ಶಿ ಹೆಚ್. ಗಣೇಶ್ ಕಾಮತ್ ವಿದ್ಯಾರ್ಥಿಗಳಿಗೆ ಸಮವಸ್ತ್ರಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಪ್ರೌಢಶಾಲಾ ಉಪಪ್ರಾಂಶುಪಾಲರಾದ ಉಮೇಶ್ ಕರ್ಣಿಕ್ ಮತ್ತು ಅಧ್ಯಾಪಕರು ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಶಾಲಾ ಆರಂಭದ ದಿನಗಳಲ್ಲಿ ಇಲ್ಲಿನ ಅಧ್ಯಾಪಕ ವೃಂದ ವಿದ್ಯಾರ್ಥಿಗಳ ದಾಖಲಾತಿ ಶುಲ್ಕವನ್ನು ಭರಿಸಿ ಉಚಿತವಾಗಿ ನೋಟು ಪುಸ್ತಕಗಳನ್ನು ಕೂಡ ವಿತರಿಸಿತ್ತು.

Leave a Reply

Your email address will not be published. Required fields are marked *

nineteen − 17 =