ಗಂಗೊಳ್ಳಿ : ಸವಿತಾ ಸಮಾಜದಿಂದ ಶ್ರಮದಾನ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಕೋಟ ಶಿವರಾಮ ಕಾರಂತ ಜನ್ಮದಿನದ ಪ್ರಯುಕ್ತ ಗಂಗೊಳ್ಳಿ ವಲಯ ಸವಿತಾ ಸಮಾಜ ಸಂಘ ಅಧ್ಯಕ್ಷ ಎಂ.ಶೇಖರ ಸುವರ್ಣ ಬಂಟ್ವಾಡಿ ನೇತೃತ್ವದಲ್ಲಿ ಗಂಗೊಳ್ಳಿ ಶ್ರೀ ವೀರೇಶ್ವರ ದೇವಸ್ಥಾನ ವಠಾರ ಶ್ರಮದಾನದ ಮೂಲಕ ಸ್ವಚ್ಛಮಾಡಲಾಯಿತು.

Click Here

Call us

Call us

Visit Now

ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರಾದ ದಿನೇಶ್ ಭಂಡಾರಿ, ಶಂಕರ ಸುವರ್ಣ ತ್ರಾಸಿ, ರಾಜೇಶ್ ಸುವರ್ಣ, ಬಾಬು ಭಂಡಾರಿ, ಸತೀಶ ಭಂಡಾರಿ, ರಮೇಶ ಭಂಢಾರಿ, ಅಶೋಕ್ ಭಂಡಾರಿ, ಮಹಾಬಲ ಬಂಗೇರ, ಸುಧಾಕರ ಬಂಗೇರ, ರಾಮಕೃಷ್ಣ ಭಂಡಾರಿ, ಅಜಿತ್ ಭಂಡಾರಿ, ವಿಠಲ ಭಂಡಾರಿ, ರಕ್ಷತ್ ಸುವರ್ಣ, ಶೇಖರ ಸಾಲಿಯಾನ್, ಗಣೇಶ ಸಾಲಿಯಾನ್, ಭಾಸ್ಕರ ಭಂಡಾರಿ, ಸಂದೀಪ ಗಂಗೊಳ್ಳಿ, ನಾಗರಾಜ ಭಂಡಾರಿ, ಗೋಪಾಲ ಭಂಡಾರಿ, ಮಂಜುನಾಥ ಬಂಗೇರ, ಮಹೇಶ ಭಂಡಾರಿ, ನಾಗರಾಜ ಸುವರ್ಣ, ರತ್ನಾಕರ ಭಂಡಾರಿ, ಕಿರಣ ಭಂಡಾರಿ ಇನ್ನಿತರು ಉಪಸ್ಥಿತರಿದ್ದರು.

Click here

Click Here

Call us

Call us

Leave a Reply

Your email address will not be published. Required fields are marked *

eighteen + seven =