ಗುಜ್ಜಾಡಿ : ರಸ್ತೆ ಕಾಂಕ್ರೀಟಿಕರಣಕ್ಕೆ ಗುದ್ದಲಿ ಪೂಜೆ

Click Here

Call us

Call us

ಗಂಗೊಳ್ಳಿ: ಗುಜ್ಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಇಂದು ಗುದ್ದಲಿ ಪೂಜೆ ನಡೆಸಲಾಯಿತು.

Click Here

Call us

Call us

Visit Now

ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಮತ್ತು ಮಲೆನಾಡು ಪ್ರದೇಶಾಭಿವೃದ್ಧಿ ನಿಧಿ ಯೋಜನೆಯಡಿ ಸುಮಾರು 5 ಲಕ್ಷ ರೂ. ವೆಚ್ಚದ ಕಾಂಕ್ರೀಟಿಕರಣ ಕಾಮಗಾರಿಗೆ ರಾಜ್ಯಸಭಾ ಸದಸ್ಯ ಆಸ್ಕರ ಫೆರ್ನಾಂಡಿಸ್ ಗುದ್ದಲಿ ಪೂಜೆ ನೆರವೇರಿಸಿ ಶುಭ ಹಾರೈಸಿದರು.

Click here

Click Here

Call us

Call us

ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ, ಜಿಪಂ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ, ಗುಜ್ಜಾಡಿ ಗ್ರಾಪಂ ಅಧ್ಯಕ್ಷ ಹರೀಶ ಮೇಸ್ತ, ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದ ಸೇವಾ ಟ್ರಸ್ಟ್‌ನ ಅಧ್ಯಕ್ಷ ಗುಜ್ಜಾಡಿ ಪ್ರಭಾಕರ ನಾಯಕ್, ದೇವಳದ ವಿಶ್ವಸ್ಥ ಜಿ.ರೋಹಿದಾಸ ನಾಯಕ್, ಗಣೇಶ ನಾಯಕ್, ನಾಡ ಸತೀಶ ನಾಯಕ್, ಗುಜ್ಜಾಡಿ ಗ್ರಾಪಂ ಸದಸ್ಯರಾದ ವೇದಾವತಿ ಪೂಜಾರಿ, ಕಾವ್ಯ ಶೇರುಗಾರ್, ತಮ್ಮಯ್ಯ ದೇವಾಡಿಗ, ರಾಜು ಪೂಜಾರಿ, ಕಾಂಗ್ರೆಸ್ ಮುಖಂಡರಾದ ಎಂ.ಎ.ಗಫೂರ್, ವಾಸುದೇವ ಯಡಿಯಾಳ, ಚಂದ್ರಕಾಂತ, ಸ್ಥಳೀಯರಾದ ರಾಜೇಶ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಪುರೋಹಿತರಾದ ವೇದಮೂರ್ತಿ ಜಿ.ವಿಠಲದಾಸ ಭಟ್ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು.

Leave a Reply

Your email address will not be published. Required fields are marked *

nineteen + thirteen =