ಗುಳ್ಳಾಡಿಯಲ್ಲಿ ಕೊಟ್ಟಿಗೆಗೆ ನುಗ್ಗಿ ಗೋ ಕಳ್ಳತನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಗುಳ್ಳಾಡಿ ಗ್ರಾಮದ ಮಂಜಿ ಎನ್ನುವವರ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿದ್ದ3 ತಿಂಗಳ ಗರ್ಭ ಧರಿಸಿದ್ದ ಗೋವನ್ನು ರಾತ್ರಿ ಸಮಯದಲ್ಲಿ ಕೊಟ್ಟಿಗೆ ನುಗ್ಗಿ ಹಗ್ಗವನ್ನು ಕೊಯ್ದು ಗೋ ಕಳ್ಳರು ಕದ್ದೊಯ್ದಿದ್ದಾರೆ .

Click Here

Call us

Call us

ಮಂಜಿಯವರು ತೀರ ಬಡ ಕುಟುಂಬ ದವರಾಗಿದ್ದು ತಮ್ಮ ಸೊಸೆ ಮತ್ತು ಮೊಮ್ಮಗಳೊಂದಿದೆಗೆ ವಾಸವಿದ್ದು ತಮ್ಮ ಜೀವನೋಪಾಯಕ್ಕೆ ಹೈನುಗಾರಿಕೆಯನ್ನು ನಂಬಿಕೊಂಡಿದ್ದು ಇಗ ಇದ್ದೋಂದ ಗೋವು ಕಳ್ಳತನವಾದುದರಿಂದ ತಂಬಾ ನೊಂದಿದ್ದಾರೆ, ಈ ಕುರಿತು ಕೋಟ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click here

Click Here

Call us

Visit Now

Leave a Reply

Your email address will not be published. Required fields are marked *

two × 1 =