ಗೋ ಶಾಲೆಗಳಿಗೆ ಬೆಂಬಲ ನೀಡುವ ಯೋಜನೆ – ಅರ್ಜಿ ಆಹ್ವಾನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕನಿಷ್ಠ ೫೦ ಸ್ವದೇಶಿ ಜಾನುವಾರುಗಳನ್ನು ಕಳೆದ ೩ ವರ್ಷಗಳಿಂದ ಪೋಷಿಸುತ್ತಿದ್ದು, ನೋಂದಾಯಿತ ಟ್ರಸ್ಟ್‌ನ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಗೋಶಾಲೆಯವರಿಂದ ಮೈಸೂರಿನ ಪಿಂಜರಾಪೋಲ್ ಹಾಗೂ ಇತರ ಗೋಶಾಲೆಗಳಿಗೆ ಬೆಂಬಲ ನೀಡುವ ಯೋಜನೆಯಡಿ ೨೦೧೯-೨೦ ನೇ ಸಾಲಿನಲ್ಲಿ ಅರ್ಜಿಗಳನ್ನು ಸ್ವೀಕರಿಸಲಿದ್ದು, ಆಸಕ್ತ ಗೋಶಾಲೆಯವರು ಜುಲೈ ೨೨ ರ ಒಳಗೆ ಉಪ ನಿರ್ದೇಶಕರು, ಪಶುಪಾಲನಾ ಇಲಾಖೆ, ಉಡುಪಿ ಕಚೇರಿಗೆ ಅವಶ್ಯಕ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Call us

Call us

Visit Now

ಹೆಚ್ಚಿನ ವಿವರಗಳಿಗೆ ಉಪ ನಿರ್ದೇಶಕರು, ಪಶುಪಾಲನಾ ಇಲಾಖೆ, ಉಡುಪಿಯ ಕಚೇರಿ ದೂರವಾಣಿ ಸಂಖ್ಯೆ: 0820-2534024ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click here

Call us

Call us

Leave a Reply

Your email address will not be published. Required fields are marked *

four × four =