ಗ್ರಾಮ ಒನ್ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಬಸ್ ಪಾಸ್‌ಗೆ ಅರ್ಜಿ ಸಲ್ಲಿಸಲು ಅವಕಾಶ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಮೇ.25:
ಜಿಲ್ಲೆಯಲ್ಲಿ ಅನುಷ್ಟಾನಗೊಳಿಸಲಾಗಿರುವ ಗ್ರಾಮ ಒನ್ ಕೇಂದ್ರಗಳಲ್ಲಿ ಶೈಕ್ಷಣಿಕ ಸಾಲಿಗಾಗಿ ವಿದ್ಯಾರ್ಥಿಗಳು ಬಸ್ ಪಾಸ್ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳು ತಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Call us

Call us

Leave a Reply

Your email address will not be published. Required fields are marked *

ten − one =