ಚಿತ್ತೂರು ವಲಯ ಮಟ್ಟದ ಸ್ವಚ್ಛತಾ ಆಂದೋಲನ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರೀ ಕ್ಷೇ.ಧ.ಗ್ರಾ.ಯೋಜನೆ ಚಿತ್ತೂರು ವಲಯ ಹಾಗೂ ಗ್ರಾಮ ಪಂಚಾಯತ್ ಚಿತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ವಲಯ ಮಟ್ಟದ ಸ್ವಚ್ಛತಾ ಅಂದೋಲನ ಇತ್ತೀಚೆಗೆ ಜರಗಿತು. ಡಾ|ಅತುಲ್ ಕುಮಾರ್ ಶೆಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಚಿತ್ತೂರು ಪಂಚಾಯತ್ ಅಧ್ಯಕ್ಷರಾದ ಸಂತೋಷ ಮಡಿವಾಳ, ಚಿತ್ತೂರು ವಲಯಾಧ್ಯಕ್ಷರಾದ ದಿವಾಕರ ಆಚಾರ್ಯ, ವಲಯ ಮೇಲ್ವಿಚಾರಕಿ ಪ್ರೇಮಾ, ಗ್ರಾ.ಪಂ.ಸದಸ್ಯರು, ಸೇವಾ ಪ್ರತಿನಿದಿಗಳಾದ ಮಮತಾ, ರೇವತಿ, ಪ್ರೇಮಾ ಉಪಸ್ಥಿತರಿದ್ದರು.

Call us

Call us

Leave a Reply

Your email address will not be published. Required fields are marked *

thirteen + fifteen =