ಚೊಲ್ಪಾಡಿ ರಾಜೇಶ್ವರಿ ಕಾಮತ್ ನಿಧನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.

Call us

Call us

Call us

ಕುಂದಾಪುರ: ದೇವಲ್ಕುಂದ ನಿವಾಸಿ, ಪ್ರತಿಷ್ಟಿತ ಚೊಲ್ಪಾಡಿ ಮನೆತನದ ನಿವೃತ್ತ ಯೋಧ ಚೋಲ್ಪಾಡಿ ರಮೇಶ್ ಕಾಮತ್‌ರ ಧರ್ಮಪತ್ನಿ ರೇಷ್ಮಾ ಅಲಿಯಾಸ್ ರಾಜೇಶ್ವರಿ ಕಾಮತ್(47) ಅಲ್ಪಕಾಲದ ಅಸೌಖ್ಯದಿಂದ ಎ.೨೮ ರಂದು ಬೆಂಗಳೂರಿನಲ್ಲಿ ನಿಧನ ಹೊಂದಿದರು. ಈಕೆ ಸದೃಹಣಿಯಾಗಿದ್ದು ಇವರ ಪತಿ ಚೋಲ್ಪಾಡಿ ರಮೇಶ್ ಕಾಮತ್ ಭಾರತೀಯ ಸೇನೆಯಲ್ಲಿ ಅಪ್ರತಿಮ ಶೌರ‍್ಯ ಸಾಧನೆಗಾಗಿ ಮೆರಿಟೋರಿಯಸ್ ಅವಾರ್ಡ್ ಪುರಸ್ಕೃತರು. ಮೃತರು ಪತಿ ರಮೇಶ್ ಕಾಮತ್, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

fifteen − 3 =