ಜಾನುವಾರು ಮಿಷನ್ ಯೋಜನೆ: ಸಹಾಯಧನ ವಿತರಣೆ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಾದ ಉಡುಪಿ, ಕಾಪು, ಕುಂದಾಪುರ, ಬೈಂದೂರು ಮತ್ತು ಕಾರ್ಕಳ ವ್ಯಾಪ್ತಿಗಳಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್ (ಓಐಒ) ಯೋಜನೆಯಡಿ 500 ಜಾನುವಾರುಗಳ ವಿಮೆಗಾಗಿ ಸಾಮಾನ್ಯ ವರ್ಗದ ಎ.ಪಿ.ಎಲ್./ ಬಿ.ಪಿ.ಎಲ್ ವರ್ಗದ ಫಲಾನುಭವಿಗಳಿಗೆ ವಿಮಾ ಕಂತಿನ ಮೊತ್ತವನ್ನು ಸಹಾಯಧನದಲ್ಲಿ ವಿತರಿಸಲಾಗುವುದು.

Call us

Call us

ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಗ್ರಾಮೀಣ ಹಿತ್ತಲ ಮೇಕೆ ಘಟಕದಡಿ 1 ಘಟಕ ಹಾಗೂ ಗ್ರಾಮೀಣ ಹಂದಿ ಘಟಕದಡಿ 2 ಘಟಕ ಸಹಾಯಧನದೊಂದಿಗೆ ನಿಗದಿಯಾಗಿರುತ್ತದೆ.

ಹೆಚ್ಚಿನ ವಿವರಗಳಿಗಾಗಿ ಉಡುಪಿ, ಬ್ರಹ್ಮಾವರ, ಕಾಪು, ಕುಂದಾಪುರ, ಬೈಂದೂರು, ಕಾರ್ಕಳ ಮತ್ತು ಹೆಬ್ರಿ ತಾಲೂಕು ಮುಖ್ಯ ಪಶುವೈದ್ಯಾಧಿಕಾರಿಗಳನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

six + 16 =