ಜಿಎಎಸ್‌ಬಿ ಸಮಾಜ ಬಾಂಧವರ ಸಂಭ್ರಮದ ಓಕುಳಿ, ಅವಭೃತ ಸ್ನಾನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ: ಪುರಾಣ ಪ್ರಸಿದ್ಧ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಬ್ರಹ್ಮರಥೋತ್ಸವದ ಅಂಗವಾಗಿ ಜಿಎಎಸ್‌ಬಿ ಸಮಾಜ ಬಾಂಧವರು ಬಣ್ಣ ಹಚ್ಚಿಕೊಂಡು ಓಕುಳಿ ಆಡಿದರು. ಈ ಸಂದರ್ಭ ಶ್ರೀ ದೇವರ ಅವಭೃತ ಉತ್ಸವ ಹಾಗೂ ಪಂಚಗಂಗಾವಳಿ ನದಿಯಲ್ಲಿ ಶ್ರೀದೇವರ ಅವಭೃತ ಸ್ನಾನ ನಡೆಯಿತು. ನೂರಾರು ಸಮಾಜಬಾಂಧವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Call us

Call us

Visit Now

Leave a Reply

Your email address will not be published. Required fields are marked *

20 − 9 =