ಜಿಲ್ಲಾ ಆಯುಷ್ ಕಛೇರಿಯಲ್ಲಿ ಡಾ.ನಿರಂಜನ್ ರಾವ್ ಅವರಿಗೆ ಸನ್ಮಾನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ಸರಕಾರಿ ಆಯುಷ್ ವೈದ್ಯಾಧಿಕಾರಿಗಳ ಸಂಘ ಉಡುಪಿ ಇವರ ವತಿಯಿಂದ ಉಡುಪಿಯ ಜಿಲ್ಲಾ ಆಯುಷ್ ಕಛೇರಿಯಲ್ಲಿ ವೈದ್ಯರ ದಿನಾಚರಣೆ ಕಾರ್ಯಕ್ರಮ ಜರಗಿತು.

Call us

Call us

Call us

ಜಿಲ್ಲಾ  ಆಯುಷ್ ಅಧಿಕಾರಿ ಡಾ.ಪ್ರಕಾಶ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು. ಕರ್ನಾಟಕ ಸರಕಾರಿ ಆಯುಷ್ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ.ವೀಣಾ ಕಾರಂತ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಎಸ್‌ಡಿಎಂ ಆಯುರ್ವೇದ ಕಾಲೇಜಿನ ಸ್ನಾತಕೋತ್ತರ ವಿಭಾಗದ ಡೀನ್ ಡಾ.ನಿರಂಜನ್ ರಾವ್ ಅವರನ್ನು ಸನ್ಮಾನಿಸಲಾಯಿತು.

Call us

Call us

ಕಾರ್ಯದರ್ಶಿ ಡಾ.ಸಂಧ್ಯಾ ಸ್ವಾಗತಿಸಿದರು. ಖಜಾಂಚಿ ಡಾ.ಪೂರ್ಣಿಮಾ ಕಾರ್ಯಕ್ರಮ ನಿರ್ವಹಿಸಿದರು. ಡಾ.ಪ್ರದೀಪ ವಂದಿಸಿದರು.

Leave a Reply

Your email address will not be published. Required fields are marked *

2 × 1 =