ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ. ಎಲ್. ಜೋಸ್ ನಿಧನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಜಿಲ್ಲಾ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಮುದೂರಿನ ಪಿ. ಎಲ್ ಜೋಶ್ ಅವರು ಅಲ್ಪಕಾಲದ ಅನಾರೋಗ್ಯ ಕಾರಣದಿಂದ ನಿಧನರಾದರು.

Call us

Call us

ಅವರು ಮುದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ , ಜಡ್ಕಲ್ ಗ್ರಾಹಕರ ಸೊಸೈಟಿಯ ಅಧ್ಯಕ್ಷರಾಗಿ ಹಾಗೂ ಎರಡು ಬಾರಿ ಜಡ್ಕಲ್ ಗ್ರಾಮ ಪಂಚಾಯತ್ನ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

Call us

Call us

ಮೃತರು, ಪತ್ನಿ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೃತರಿಗೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಸ್. ರಾಜು ಪೂಜಾರಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

16 + 10 =