ಜಿಲ್ಲಾ ಕಾಂಗ್ರೆಸ್ ಸೇವಾದಳ: ಸೋಶಿಯಲ್ ಮೀಡಿಯಾ ಕೋ-ಆರ್ಡಿನೇಟರಾಗಿ ರಾಘು ಬಿಲ್ಲವ ಆಯ್ಕೆ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಕಾಲ್ತೋಡು ಗ್ರಾಮದ ರಾಘು ಬಿಲ್ಲವ ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಸೇವಾದಳದ ಸೋಶಿಯಲ್ ಮೀಡಿಯಾ ಕೋ-ಆರ್ಡಿನೇಟರ್ ಆಗಿ ಸೇವಾದಳದ ನ್ಯಾಶನಲ್ ಸೋಶಿಯಲ್ ಮೀಡಿಯಾ ಕೋ-ಆರ್ಡಿನೇಟರ್ ಸುಭಾಶ್ ಬಾಬು ನೇಮಕ ಮಾಡಿ ಆದೇಶಿಸಿದ್ದಾರೆ.

Call us

Call us

Leave a Reply

Your email address will not be published. Required fields are marked *

thirteen + nine =