ಜಿಲ್ಲಾ ಮಟ್ಟದ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್: ಎಸ್‌ವಿ ಕಾಲೇಜು ದ್ವಿತೀಯ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಕಾರ್ಕಳದ ಭುವನೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ.ಮನಿಷಾ ಪೂಜಾರಿ,ರಕ್ಷಿತಾ ಕೊತ್ವಾಲ್, ಪ್ರತಿಭಾ ದೇವಾಡಿಗ,ಸಹನಾ ಮೇಸ್ತ, ಸ್ನೇಹಾ ಮತ್ತು ಸುಪ್ರೀತಾ ಜಿ ತಾವು ಗಳಿಸಿದ ಟ್ರೋಫಿಯೊಂದಿಗೆ.ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ, ದೈಹಿಕ ಶಿಕ್ಷಕ ನಾಗರಾಜ ಶೆಟ್ಟಿ ಮತ್ತು ತಂಡ ನಿರ್ವಾಹಕಿ ಯಮುನಾ ಅವರು ಚಿತ್ರದಲ್ಲಿದ್ದಾರೆ.
ಚಿತ್ರ

Call us

Leave a Reply

Your email address will not be published. Required fields are marked *

four × 5 =