ಜಿಲ್ಲಾ ಯುವ ಮಂಡಳಿ ಪ್ರಶಸ್ತಿಗೆ ಅರ್ಜಿ ಆಹ್ವಾನ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಕೇಂದ್ರ ಸರಕಾರದ ನೆಹರು ಯುವ ಕೇಂದ್ರ, ಜಿಲ್ಲಾ ಕಚೇರಿಯ ವತಿಯಿಂದ 2020-21 ನೇ ಸಾಲಿನ ಜಿಲ್ಲಾ ಯುವ ಮಂಡಳಿ ಪ್ರಶಸ್ತಿಗೆ, ಯುವ ಮಂಡಳಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Call us

Click Here

Click here

Click Here

Call us

Visit Now

Click here

ಜಿಲ್ಲಾ ನೊಂದಣಾಧಿಕಾರಿಗಳ ಕಛೇರಿಯಲ್ಲಿ ನೋಂದಾವಣೆಯಾಗಿರುವ ಯುವಕ, ಯುವತಿ ಮಂಡಳಿಗಳು, ನೆಹರು ಯುವ ಕೇಂದ್ರದಲ್ಲಿ ಸಂಯೋಜನೆ ಹೊಂದಿರಬೇಕು. 2020-21 ನೇ ಸಾಲಿನಲ್ಲಿ ಗ್ರಾಮ, ಪಟ್ಟಣ ಹಾಗೂ ತಾಲೂಕು ಅಭಿವೃದ್ಧಿಗಾಗಿ ಜನಪರ ಕಾರ್ಯಕ್ರಮಗಳನ್ನು ನಡೆಸಿರುವ (ಮಾಹಿತಿಯು 2020 ಏಪ್ರಿಲ್ 01 ರಿಂದ ಪ್ರಸಕ್ತ ಸಾಲಿನ ಮಾರ್ಚ್ 31ರ ಒಳಗಿರಬೇಕು), ಯುವ ಮಂಡಳಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಯುವ ಮಂಡಳಕ್ಕೆ 25,000 ರೂ. ನಗದು ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು.

ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಲ್ಲ್ಫ್ರೆಡ್ ಡಿ ಸೋಜ, ಜಿಲ್ಲಾ ಯುವಜನ ಅಧಿಕಾರಿ, ನೆಹರು ಯುವ ಕೇಂದ್ರ, ರಜತಾದ್ರಿ ಮಣಿಪಾಲ, ದೂ.ಸಂಖ್ಯೆ: ಉಡುಪಿ: 0820-2574992 ಅನ್ನು ಸಂಪರ್ಕಿಸುವಂತೆ ನೆಹರು ಯುವ ಕೇಂದ್ರದ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

fifteen − five =